ಬೆಳಾಲು: ಬೆಂದ್ರಾಳ ವೆಂಕಟಕೃಷ್ಣ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ (ರಿ), ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇದರ ವತಿಯಿಂದ ಶ್ರೀ ಕೃಷ್ಣ ಕ್ಲಿನಿಕ್ ಬೆಳಾಲು ಇಲ್ಲಿಗೆ ಇಸಿಜಿ ಮೆಷಿನ್ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಾಧಿಕಾರಿ ಡಾ.ಅಲ್ಬಿನ್ ಜೊಸೆಫ್, ಶ್ರೀ ಕೃಷ್ಣ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ.ಚೇತನ್ ಮೊದಲಾದವರಿದ್ದರು.
p>