ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ,ಯುವ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮ,ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪಕ್ಷ ಸಂಘಟಿಸಿರುವ ಕಾರ್ಯಗಳಲ್ಲಿ ಸಕ್ರಿಯವಾಗಿ, ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಸಂದೀಪ್ ಎಸ್ ನೀರಲ್ಕೆ ಅರ್ವರವರನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳರವರು ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ ನೇಮಿಸಿ ಆದೇಶ ನೀಡಿದ್ದಾರೆ