ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 2022- 23ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಿಲ್ಪ, ಉಪಾಧ್ಯಕ್ಷ ಸತೀಶ್ ಕೆ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪದ್ಮಶ್ರೀ ಜೈನ್ ಮತ್ತು ಊರಗಣ್ಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.