ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾರ್ತಮಾಸ್ಯ ವೃತಾಚರಣೆ ಸಂದರ್ಭದಲ್ಲಿ ಜು.31 ರಂದು ಸಾಗರದ ಶಾಸಕ ಬೇಲೂರು ಗೋಪಾಲಕೃಷ್ಣ ದಂಪತಿ ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.ಇವರನ್ನು ಸ್ವಾಮೀಜಿಯವರು ಗೌರವಿಸಿದರು.
ಶ್ರೀ ಗುರುದೇವ ಮಠಕ್ಕೆ ಸಾಗರದ ಶಾಸಕ ಬೇಲೂರು ಗೋಪಾಲಕೃಷ್ಣ ಭೇಟಿ- ಸ್ವಾಮೀಜಿಯವರಿಂದ ಗೌರವ
