

ಗೇರುಕಟ್ಟೆ: ಕಳಿಯ ಗ್ರಾಮದ ನಡುಮನೆ ನಿವಾಸಿ ಪ್ರಗತಿಪರ ಕೃಷಿಕ ಧರ್ಣಪ್ಪ ಶೆಟ್ಟಿ (96 ವರ್ಷ) ವಯೋಸಹಜ ಅನಾರೋಗ್ಯದಿಂದ ಜು.24 ರಂದು ಸ್ವಗ್ರಹದಲ್ಲಿ ನಿಧನರಾದರು.
ಮೃತರು ಪ್ರಗತಿಪರ ಕೃಷಿಕರಾಗಿದ್ದರು.
ಮೃತರು ಪತ್ನಿ ದೇವಕಿ ಧರ್ಣಪ್ಪ ಶೆಟ್ಟಿ, 2 ಗಂಡು 5 ಹೆಣ್ಣು ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.