ಮಡಂತ್ಯಾರು: ರೋಟರಿ ಕ್ಲಬ್ ಮಡಂತ್ಯಾರು, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇವರ ನೇತೃತ್ವದಲ್ಲಿ ಉಚಿತ ನೇತ್ರ ಪರೀಕ್ಷೆ, ಕನ್ನಡಕ ವಿತರಣೆ ಆ.4ರಂದು ಮಡಂತ್ಯಾರು ಶ್ರೀ ಮಹಿಷ ಮರ್ಧಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಆ.4ರಂದು ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉಚಿತ ನೇತ್ರ ಪರೀಕ್ಷೆ