ಸುಲ್ಕೇರಿ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಿರಿಜಾ ನಾವರಾ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ ಕುದ್ಯಾಡಿ ಅವಿರೋಧವಾಗಿ ಆಯ್ಕೆ

0

ಸುಲ್ಕೇರಿ: ಗ್ರಾ.ಪಂ.ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು ಗಿರಿಜಾ ನಾವರ ರವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ ಕುದ್ಯಾಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರ ನಿರ್ವಹಿಸಿದರು.ಉಪ ಚುನಾವಣಾಧಿಕಾರಿ ಸುಲ್ಕೇರಿ ಗ್ರಾ.ಪಂ.ಪಿಡಿಓ ಗಾಯತ್ರಿ, ಕಾರ್ಯದರ್ಶಿ ಕೊರಗಪ್ಪ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here