ಮರೋಡಿ ಗ್ರಾ.ಪಂ.ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಉಪಾಧ್ಯಕ್ಷರಾಗಿ ಶುಭರಾಜ್ ಅವಿರೋಧ ಆಯ್ಕೆ

0

ಮರೋಡಿ: ಇಂದು ಮೂರು ಗ್ರಾಮ ಪಂಚಾಯತ್ ಗಳಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆದಿದೆ.

ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ರತ್ನಾಕರ ಬುಣ್ಣನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಶುಭರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ರಂಜಿತ್ ಕುಮಾರ್ ಸಹಕರಿಸಿದರು.

LEAVE A REPLY

Please enter your comment!
Please enter your name here