ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ

0

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕ ನಿವಾಸಿ ಗಿರಿಯಪ್ಪ ಗೌಡ ಎಂಬುವವರು ಕೋಳಿ ಅಂಗಡಿಯ ತ್ಯಾಜ್ಯವನ್ನು ಮನೆಯ ಹತ್ತಿರದಲ್ಲಿ ಹಾಕುತ್ತಾರೆ ಎಂದು ದೂರು ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

LEAVE A REPLY

Please enter your comment!
Please enter your name here