ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆಯ ಕುಮಾರಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

0

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಹತ್ತನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಶಮಾ ಇವಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ 2022-23ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯನ್ನು ಬರೆದು ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿರುತ್ತಾಳೆ.

LEAVE A REPLY

Please enter your comment!
Please enter your name here