Site icon Suddi Belthangady

ಮಚ್ಚಿನ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷೆಯಾಗಿ ಸೋಮಾವತಿ ಆಯ್ಕೆ

ಮಚ್ಚಿನ: ಮಚ್ಚಿನ ಗ್ರಾ.ಪಂ ನಲ್ಲಿ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನಕ್ಕೆ ಪ.ಜಾತಿ ಗೆ ಮೀಸಲಾತಿ ನಿಗದಿಯಾಗಿದ್ದು ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷೆಯಾಗಿ ಸಾಮಾನ್ಯ ಮಹಿಳೆ ಮೀಸಲಾತಿ ನಿಗದಿಯಾಗಿದ್ದು ಸೋಮಾವತಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಚಂದ್ರಶೇಖರ್ ಕೆ.ಎಸ್ ಭಾಗವಹಿಸಿದ್ದರು.ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಹೆಚ್ ಎಸ್.ಸಹಕರಿಸಿದರು.

Exit mobile version