Site icon Suddi Belthangady

ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ.ಮ.ಸೆಕಂಡರಿ ಪ್ರೌಢ ಶಾಲಾ ವಿದ್ಯಾರ್ಥಿ ಕಮಲೇಶ್ ಪ್ರಥಮ

ಉಜಿರೆ: ಉಜಿರೆ ಶ್ರೀ.ಧ.ಮಂ.ಅ ಸೆಕೆಂಡರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಕಮಲೇಶ್ ಆ.2ರಂದು ಧರ್ಮಸ್ಥಳದ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ.ಬಿ ತರಬೇತಿ ನೀಡಿದರು.ಶಾಲಾ ಮುಖ್ಯೋಪಾಧ್ಯಾಯ ಸುರೇಶ್.ಕೆ .ಗೌರವಿಸಿದರು.

Exit mobile version