Site icon Suddi Belthangady

ಗ್ರಾಮ ಪಂಚಾಯತ್ ನಾವೂರು: ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಮಮತಾ ಅವಿರೋಧ ಆಯ್ಕೆ

ನಾವೂರು: ಗ್ರಾಮ ಪಂಚಾಯತ್ ನಾವೂರು ಇದರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ.

ಅಧ್ಯಕ್ಷರಾಗಿ ಕಳೆದ ಬಾರಿ ಉಪಾಧ್ಯಕ್ಷರಾಗಿದ್ದ ಸುನಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಉಪಾಧ್ಯಕ್ಷರಾಗಿ ಮಮತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಮದ್ದಡ್ಕ ತೋಟಗಾರಿಕ ಇಲಾಖೆಯ ಸಹಾಯಕ ನಿರ್ದೇಶಕಿ ಲಿಖಿತ್ ರಾಜ್ ಕಾರ್ಯ ನಿರ್ವಹಿಸಿದ್ದಾರೆ.ಪಿಡಿಓ ವೆಂಕಟಕೃಷ್ಣರಾಜ್ ಭಟ್ ಸಹಕರಿಸಿದರು.

Exit mobile version