ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಭಾರತಿ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕುಲಾಲ್ ಅವಿರೋಧ ಆಯ್ಕೆ

0

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ. ಮಹಿಳೆ ಮೀಸಲಾತಿ ನಿಗದಿಯಾಗಿದ್ದು ಭಾರತೀ ಶೆಟ್ಟಿಯವರು ಅಧ್ಯಕ್ಷೆಯಾಗಿ ಉಪಾಧ್ಯಕ್ಷರಾಗಿ ಹಿಂದುಳಿದ ವರ್ಗ ಎ ಮೀಸಲಾತಿ ನಿಗದಿಯಾಗಿದ್ದು ಗಣೇಶ್ ಕುಲಾಲ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್. ಎಸ್ ಭಾಗವಹಿಸಿದ್ದರು.ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಸಹಕರಿಸಿದರು.

LEAVE A REPLY

Please enter your comment!
Please enter your name here