ಶಿರ್ಲಾಲು ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಉಷಾ ಎಂ, ಉಪಾಧ್ಯಕ್ಷರಾಗಿ ಸೋಮನಾಥ್ ಬಂಗೇರ ಅವಿರೋಧ ಆಯ್ಕೆ

0

ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ನಿಗದಿಯಾಗಿದ್ದು ಉಷಾ ಎಂ ರವರು ಅಧ್ಯಕ್ಷೆಯಾಗಿ, ಉಪಾಧ್ಯಕ್ಷರಾಗಿ ಹಿಂದುಳಿದ ವರ್ಗ ಎ ಮೀಸಲಾತಿ ನಿಗದಿಯಾಗಿದ್ದು ಸೋಮನಾಥ ಬಂಗೇರ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ ಭಾಗವಹಿಸಿದ್ದರು.ಅಭಿವೃದ್ಧಿ ಅಧಿಕಾರಿ ರಾಜು ಸಹಕರಿಸಿದರು.

LEAVE A REPLY

Please enter your comment!
Please enter your name here