ಮುಂಡಾಜೆ ಗ್ರಾಮ ಪಂಚಾಯತ್- ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷೆಯಾಗಿ ಸುಮ ಅವಿರೋಧವಾಗಿ ಆಯ್ಕೆ

0

ಮುಂಡಾಜೆ: ಗ್ರಾ.ಪಂ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಗಣೇಶ್ ಬಂಗೇರ ಹಾಗೂ ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಶೆಟ್ಟಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here