ಇಳಂತಿಲ ಗ್ರಾ.ಪಂ ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ.ಎಚ್ ಅವಿರೋಧ ಆಯ್ಕೆ

0

ಇಳಂತಿಲ ಗ್ರಾ.ಪಂ.ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದ್ದು ತಿಮ್ಮಪ್ಪ ಗೌಡ ರವರು 7 ಮತಗಳಿಂದ ಜಯಭೇರಿಯಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಸವಿತಾ ಎಚ್ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ನಿರ್ವಹಿಸಿದರು, ಉಪ ಚುನಾವಣಾಧಿಕಾರಿ ಇಳಂತಿಲ ಗ್ರಾ.ಪಂ.ಪಿಡಿಓ ಚೆನ್ನಪ್ಪ ನಾಯ್ಕ ಸಹಕರಿಸಿದರು.

LEAVE A REPLY

Please enter your comment!
Please enter your name here