ಮಡಂತ್ಯಾರು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂವಿಧಾನ ಪ್ರಸ್ತಾವನೆ ಓದು, ತ್ರಿವರ್ಣ ಧ್ವಜ ತಯಾರಿ, ಬ್ಯಾಡ್ಜ್ ತಯಾರಿ ಚಟುವಟಿಕೆ

0

ಮಡಂತ್ಯಾರು: ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮಡಂತ್ಯಾರು ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂವಿಧಾನ ಪ್ರಸ್ತಾವನೆ ಓದು, ತ್ರಿವರ್ಣ ಧ್ವಜ ತಯಾರಿ, ಬ್ಯಾಡ್ಜ್ ತಯಾರಿ ಚಟುವಟಿಕೆಗಳನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here