ಮುಂಡತ್ತೋಡಿ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತೋಡಿಯಲ್ಲಿ ಆ.6 ರಂದು ಸ್ವಾತಂತ್ರ್ಯ ಪೂರ್ವ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷೆ ರೇವತಿ, ಉಪಾಧ್ಯಕ್ಷ ದೇವರಾಜ್, ಸದಸ್ಯರು, ಪೋಷಕರು, ಶಾಲಾ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಕ ವೃಂದದವರು ಹಾಜರಿದ್ದು ಸಹಕರಿಸಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here