ತಣ್ಣೀರುಪಂತ ಗ್ರಾಮ ಪಂಚಾಯತ್- ಅಧ್ಯಕ್ಷೆಯಾಗಿ ಹೇಮಾವತಿ, ಉಪಾಧ್ಯಕ್ಷೆಯಾಗಿ ಪ್ರಿಯಾ ಆಯ್ಕೆ

0

ತಣ್ಣೀರುಪಂತ: ತಣ್ಣೀರುಪಂತ ಗ್ರಾ.ಪಂ.ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಹೇಮಾವತಿ ರವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಪ್ರಿಯಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ನಿರ್ವಹಿಸಿದರು, ಉಪ ಚುನಾವಣಾಧಿಕಾರಿ ತಣ್ಣೀರುಪಂತ ಗ್ರಾ.ಪಂ.ಪಿಡಿಓ ಪುಟ್ಟ ಸ್ವಾಮಿ ವೈ ಎಸ್‌ ಸಹಕರಿಸಿದರು.

LEAVE A REPLY

Please enter your comment!
Please enter your name here