ತೆಲುಗು ನಟ ಶ್ರೀಕಾಂತ್ ಸುರ್ಯ ದೇವಸ್ಥಾನಕ್ಕೆ ಭೇಟಿ August 8, 2023 0 Facebook Twitter WhatsApp ಬೆಳ್ತಂಗಡಿ: ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇವರು ಮೈಸೂರಿಗೆ ಶೂಟಿಂಗ್ ಗೆ ಆಗಮಿಸಿದ್ದರು.ಅಲ್ಲಿಂದ ತನ್ನ ಗೆಳೆಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಬಳಿಕ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.