ವಲಯ ಮಟ್ಟದ ಹುಡುಗಿಯರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ- ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

0

ಪಿಲ್ಯ: ಆ.04 ರಂದು ಸ.ಮಾ.ಹಿ.ಪ್ರಾ.ಶಾಲೆ ನಾರಾವಿ ಇಲ್ಲಿ ನಡೆದ ನಾರಾವಿ ವಲಯ ಮಟ್ಟದ ಹುಡುಗಿಯರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here