ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಬ್ಲಾಕ್ ಕಾಂಗ್ರೆಸ್ ಸಂತಾಪ

0

ಖ್ಯಾತ ಚಲನ ಚಿತ್ರ ನಟ ವಿಜಯ ರಾಘವಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೇಸ್ ಘಟಕಗಳ ವತಿಯಿಂದ ಅಧ್ಯಕ್ಷರುಗಳಾದ ಸತೀಶ್ ಬಂಗೇರ ಮತ್ತು ನಾಗೇಶ್ ಕುಮಾರ್ ಗೌಡ ಸಂತಾಪ ಸೂಚಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತನ್ನ ಸೋದರ ರಕ್ಷಿತ್ ಶಿವರಾಂ ಪರ ಬೆಳ್ತoಗಡಿಯ ಹಳ್ಳಿ-ಹಳ್ಳಿಯಲ್ಲಿ ಪ್ರಚಾರ ನಡೆಸಿ ಮುಖ್ಯವಾಗಿ ಮಹಿಳೆಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.ಸ್ಪಂದನಾರವರ ಅಕಾಲಿಕ ಸಾವು ಅವರ ಅಭಿಮಾನಿಗಳಲ್ಲಿ ತೀವ್ರ ನೋವನ್ನುಂಟು ಮಾಡಿದ್ದು ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರರಾದ ಮನೋಹರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here