ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ.ಎ, ಉಪಾಧ್ಯಕ್ಷರಾಗಿ ಪೂರ್ಣೇಶ್.ಬಿ ಆಯ್ಕೆ

0

ಪುದುವೆಟ್ಟು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆಯಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣೇಶ್ ಬಿ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಅಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಆಭಿಯಂತರ ಕ್ಲೆಮೆಂಟ್ ಬೆಂಜಮಿನ್ ಕಾರ್ಯ ನಿರ್ವಹಿಸಿದರು.ಪಿಡಿಓ ರಾಜು ಕಾರ್ಯದರ್ಶಿ ಸರೋಜಿನಿ ಸಹಕರಿಸಿದರು.

LEAVE A REPLY

Please enter your comment!
Please enter your name here