ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಸತಿ ಶಾಲೆ ಎಕ್ಸೆಲ್ ಪದವಿ ಪೂರ್ವ ವಿಜ್ಞಾನ ಕಾಲೇಜು ಗುರುವಾಯನಕೆರೆಯಲ್ಲಿ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ತರಬೇತಿಯನ್ನು ಭಾರತ ಸೇವಾದಳದ ಜಿಲ್ಲಾ ಸಂಘಟಕ ಮಂಜೇಗೌಡ ಜಂಟಿಯಾಗಿ ತರಬೇತಿ ನೀಡಿದರು.ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಫ್ರಾನ್ಸಿನ್ ಪಿ.ವಿ, ಶಾಂತಿರಾಜ್ ಜೈನ್, ಎಕ್ಸೆಲ್ ಪ.ಪೂ.ಕಾಲೇಜಿನ ಅಡಳಿತಾಧಿಕಾರಿಯಾದ ಪುರುಷೋತ್ತಮ್ ಹಾಗೂ ಸೋಜಾ ಇಲೆಕ್ಟ್ರಾನಿಕ್ಸ್ ಬೆಳ್ತಂಗಡಿ ಸಂಸ್ಥೆಯ ಐಟಿ ಕನ್ಸಲ್ಟೆಂಟ್ ನಾಗರಾಜ್ ಎಮ್.ಸಿ ಉಪಸ್ಥಿತರಿದ್ದರು.
ಗುರುವಾಯನಕೆರೆ: ಎಕ್ಸೆಲ್ ಪ.ಪೂ.ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ತರಬೇತಿ
