ಮಲವಂತಿಗೆ ಗ್ರಾ.ಪಂ.ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಅವಿರೋಧವಾಗಿ ಆಯ್ಕೆ

0

ಮಲವಂತಿಗೆ: ಗ್ರಾ.ಪಂ.ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದ್ದು ಪ್ರಕಾಶ್ ಕುಮಾರ್ ಜೈನ್ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿ ಆಡಳಿತ ಮಂಜು ನಾಯ್ಕ ನಿರ್ವಹಿಸಿದರು.ಉಪ ಚುನಾವಣಾಧಿಕಾರಿ ಮಲವಂತಿಗೆ ಗ್ರಾ.ಪಂ.ಪಿಡಿಓ ರಶ್ಮಿ ಸಹಕರಿಸಿದರು.

LEAVE A REPLY

Please enter your comment!
Please enter your name here