ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಪಿ.ವೆಂಕಟ್ರಮಣ ನಿಧನ

0

ಬೆಳ್ತಂಗಡಿ: ಬೆಳ್ತಂಗಡಿ ಕುತ್ಯಾರು ನಿವಾಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರು ವೆಂಕಟ್ರಮಣ (84 ವರ್ಷ)ರವರು ಆ.9 ರಂದು ನಿಧನರಾದರು.

ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here