Site icon Suddi Belthangady

ಸವಣಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ- ನೂತನ ಪದಾಧಿಕಾರಿಗಳ ಆಯ್ಕೆ

ಸವಣಾಲು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸವಣಾಲು ಇಲ್ಲಿಯ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಭಾಕರ ಆಚಾರ್ಯ ಬಸ್ತಿಗುಡ್ಡೆ, ಉಪಾಧ್ಯಕ್ಷರಾಗಿ ಪುಷ್ಪರಾಜ ರೈ ಪರಬೆಟ್ಟು,ಕಾರ್ಯದರ್ಶಿಯಾಗಿ ಕೃಷ್ಣಪ್ಪ. ಎಂ.ಕೆ. ಬಾಡಡ್ಕ, ಜೊತೆ ಕಾರ್ಯದರ್ಶಿಯಾಗಿ ಪ್ರೇಮ ವಾಮನ ಆಚಾರ್ಯ ಹಲಸಿನ ಕಟ್ಟೆ, ಕೋಶಾಧಿಕಾರಿಯಾಗಿ ಗಣೇಶ ಗೌಡ ಹೆಡ್ಲೆ ಇವರನ್ನು ಸರ್ವಾನುಮತದೊಂದಿಗೆ ಆಯ್ಕೆ ಮಾಡಲಾಯಿತು.

Exit mobile version