ಕಲ್ಮಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಪೂರ್ಣಿಮಾ ಅವಿರೋಧ ಆಯ್ಕೆ

0

ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ನಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ.

ಅಧ್ಯಕ್ಷರಾಗಿ ವಿಮಲ ಹಾಗೂ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಗುರುಪ್ರಸಾದ್ ಕಾರ್ಯನಿರ್ವಹಿಸಿದ್ದಾರೆ.

LEAVE A REPLY

Please enter your comment!
Please enter your name here