ಬೆಳ್ತಂಗಡಿ ಸಂಚಾರ ಠಾಣೆಯ ಪಿಎಸ್ಐ ಸಂತೋಷ್ ಬಿ. ವರ್ಗಾವಣೆ

0

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ-೧ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬಿ. ಅವರನ್ನು ಬೆಳ್ಳಾರೆಯ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here