ಲಾಯಿಲ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಯಂತಿ ಎಂ.ಕೆ, ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ ಅವಿರೋಧ ಆಯ್ಕೆ

0

ಲಾಯಿಲ: ಲಾಯಿಲ ಗ್ರಾ.ಪಂ.ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಅನುಸೂಚಿತ ಮಹಿಳೆಗೆ ಮೀಸಲಾಗಿದ್ದು.ಜಯಂತಿ ಎಂ.ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಲಾಯಿಲ ಗ್ರಾ.ಪಂ. ಪಿಡಿಓ ಶ್ರೀನಿವಾಸ್ ಸಹಕರಿಸಿದರು.

LEAVE A REPLY

Please enter your comment!
Please enter your name here