ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಕಯ್ಯ ಪೂಜಾರಿ

0

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಕಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಉಜಿರೆ ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕ್ಲಮೆಂಟ್ ಬೆಂಜಮಿನ್ ಬ್ಯಾಗ್ಸ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಕೆ.ಪಿ. ಕೇಶವ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here