ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ ರಾವ್ ಅವಿರೋಧ ಆಯ್ಕೆ

0

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ.

ಅಧ್ಯಕ್ಷರಾಗಿ ವಾರ್ಡ್ 7ರ ಸದಸ್ಯೆ ವಿಮಲ ಹಾಗೂ ಉಪಾದ್ಯಕ್ಷರಾಗಿ ಶ್ರೀನಿವಾಸ ರಾವ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಶ್ರೀನಿವಾಸ ರಾವ್ ಈ ಹಿಂದಿನ ಅವಧಿಯಲ್ಲೂ ಕೂಡ ಉಪಾಧ್ಯಕ್ಷರಾಗಿದ್ದು, ಮುಂದುವರಿಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here