ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಶೋಭಾ, ಉಪಾಧ್ಯಕ್ಷ ಸ್ಥಾನಕ್ಕೆ ಶಶಿಧರ ಶೆಟ್ಟಿ (ಯಶೋಧರ) ಅವಿರೋಧ ಆಯ್ಕೆ

0

ಬಳಂಜ: ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ. ಮಹಿಳೆ ಮೀಸಲಾತಿ ನಿಗದಿಯಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಶೋಭಾ ಮತ್ತು ಉಪದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ನಿಗದಿಯಾಗಿದ್ದು ಉಪಾಧ್ಯಕ್ಷರಾಗಿ ಶಶಿಧರ ಶೆಟ್ಟಿ (ಯಶೋಧರ ಶೆಟ್ಟಿ ) ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ತಾಲೂಕ್ ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು.ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಸಹಕರಿಸಿದರು.

LEAVE A REPLY

Please enter your comment!
Please enter your name here