ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಅವಿರೋಧ ಆಯ್ಕೆ

0

ನಡ: ಗ್ರಾ.ಪಂ.ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾಗಿದ್ದು ಮಂಜುಳಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕನ್ಯಾಡಿ ಇಬ್ಬರೂ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆ ಲಿಖಿತ್ ರಾಜ್ ನಿರ್ವಹಿಸಿದರು.ಉಪ ಚುನಾವಣಾಧಿಕಾರಿಯಾಗಿ ನಡ ಗ್ರಾ.ಪಂ.ಪಿಡಿಓ ಶ್ರೀನಿವಾಸ್ ಸಹಕರಿಸಿದರು.

LEAVE A REPLY

Please enter your comment!
Please enter your name here