ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ನಿತಿನ್ ಎಂ., ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧ ಆಯ್ಕೆ

0

ಅಂಡಿಂಜೆ: ಅಂಡಿಂಜೆ ಗ್ರಾ.ಪಂ.ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ನಿತಿನ್ ಎಂ.ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ವಲಯ ಅರಣ್ಯ ಅಧಿಕಾರಿ ಮಹಿಮಾ ಜನ್ನು ಪ್ರಕ್ರಿಯೆ ನಡೆಸಿದರು.ಪಿಡಿಓ ರಾಘವೇಂದ್ರ ಪಾಟೀಲ್ ಸಹಕರಿಸಿದರು.

LEAVE A REPLY

Please enter your comment!
Please enter your name here