ಕುವೆಟ್ಟು ಗ್ರಾ.ಪಂ.ನೂತನ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಪೂಂಜರಿಗೆ ಸನ್ಮಾನ-ಪೂಂಜರಿಂದ ಶುಭಾಶಯ

0

ಗರ್ಡಾಡಿ: ಕುವೆಟ್ಟು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ತಂಡ ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ತೆರಳಿ ಅವರನ್ನು ಅಭಿನಂದಿಸಿತು.ಈ ವೇಳೆ ನೂತನ ಅಧ್ಯಕ್ಷ ಉಪಾಧ್ಯಕ್ಷ ಮತ್ತು ಗ್ರಾ.ಪಂ.ಸದಸ್ಯರಿಗೆ ಹರೀಶ್ ಪೂಂಜ ಶುಭಾಶಯ ತಿಳಿಸಿದರು.

ಈ ವೇಳೆ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಸುರೇಶ್ ಶೆಟ್ಟಿ, ಉಪಾಧ್ಯಕ್ಷ ಗಣೇಶ್ ಕುಲಾಲ್ ಗುರುವಾಯನಕೆರೆ, ಈ ಹಿಂದಿನ ಅವಧಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ,ಪಂಚಾಯತ್ ನ್ಯಾಯ ಸಮಿತಿ ಅಧ್ಯಕ್ಷೆ ಆನಂದಿ, ರಚನಾ ಕೆ, ಶಶಿರಾಜ್ ಶೆಟ್ಟಿ, ಪ್ರದೀಪ್ ಶೆಟ್ಟಿ,ರಂಜಿತ್ ಶೆಟ್ಟಿ, ಅವಿನಾಶ್, ನವೀನ್ ಹೆಗ್ಡೆ, ಗುರುಪ್ರಸಾದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here