Site icon Suddi Belthangady

ಮೊಗ್ರು: ಸ.ಕಿ.ಪ್ರಾ.ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

ಮೊಗ್ರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯ ನಡೆಯಿತು.

ಬಂದಾರು ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾ.ಪಂ. ಸದಸ್ಯ ಬಾಲಕೃಷ್ಣ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ, ಶಿಕ್ಷಕ ವೃಂದದವರು ಹಾಗೂ ಪೋಷಕರು ಉಪಸ್ಥಿತರಿದ್ದರು.

Exit mobile version