ಬಂದಾರು: ಪೆರ್ಲ- ಬೈಪಾಡಿ ವರ್ಗಾವಣೆಗೊಂಡ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ

0

ಬಂದಾರು: ಬಂದಾರು ಗ್ರಾಮದ ಸ.ಹಿ.ಪ್ರಾ. ಶಾಲೆ ಪೆರ್ಲ- ಬೈಪಾಡಿ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿ ಕು.ದೇವಿಕಾ ಇವರಿಗೆ ಬೀಳ್ಕೊಡುಗೆ ಸಮಾರಂಭ ಆ.12 ರಂದು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಅನಿತಾ, ಎಸ್.ಡಿ ಎಂ.ಸಿ ಅಧ್ಯಕ್ಷ ದಾಮೋದರ ಹಾಗೂ ಎಸ್.ಡಿ ಎಂ.ಸಿ ಸದಸ್ಯರು, ಕುಪ್ಪೆಟ್ಟಿ ಕ್ಲಸ್ಟರ್ ನ ಸಿ.ಆರ್.ಪಿ ಸಂಧ್ಯಾ ಬಿ, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here