Site icon Suddi Belthangady

ಕು.ಸೌಜನ್ಯ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿ.ಹಿಂ.ಪ.ಭಜರಂಗದಳ ವತಿಯಿಂದ ಸಾಮೂಹಿಕ ಪ್ರಾರ್ಥನೆ

ಪುದುವೆಟ್ಟು: ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರ ಮಾಡಿದ ಪಾಪಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂದು ಶ್ರೀ ವನದುರ್ಗಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ಆ.13ರಂದು ಊರವರ ಪರವಾಗಿ ಹಾಗೂ ವಿಶ್ವ ಹಿಂದೂ ಪರಿಷತ್ ಪುದುವೆಟ್ಟು ಇದರ ವತಿಯಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

Exit mobile version