Site icon Suddi Belthangady

ಬಾರ್ಯ: ಗ್ರಾ. ಪಂ. ಗ್ರಂಥಾಲಯದಲ್ಲಿ ಗ್ರಂಥ ಪಾಲಕರ ದಿನಾಚರಣೆ

ಬಾರ್ಯ: ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ “ಗ್ರಂಥ ಪಾಲಕರ ದಿನಾಚರಣೆ”ಯನ್ನು ಆ.12ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಉಷಾ ಶರತ್, ಉಪಾಧ್ಯಕ್ಷರು ಹಾಗು ನೂತನ ಅಧ್ಯಕ್ಷ ಪಿ ಕೆ ಉಸ್ಮಾನ್, ನೂತನ ಉಪಾಧ್ಯಕ್ಷ ಯಶೋಧ ವೈ ಹಾಗೂ ಸರ್ವ ಸದಸ್ಯರು, ಪಂಚಾಯತ್ ಕಾರ್ಯದರ್ಶಿ ಶೀಲಾ ಎಸ್, ಗ್ರಂಥಾಲಯ ಮೇಲ್ವಿಚಾರಕಿ, ಪಂಚಾಯತ್ ಸಿಬ್ಬಂದಿಗಳು ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Exit mobile version