ರೆಖ್ಯ: 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ನೂತನ ಸಮಿತಿ ರಚನೆ- ಅಧ್ಯಕ್ಷರಾಗಿ ನವೀನ್ ರೆಖ್ಯ, ಕಾರ್ಯದರ್ಶಿಯಾಗಿ ಪ್ರದೀಪ್ ಸಂಪಿಗೆತ್ತಡಿ

0

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ರೆಖ್ಯ, ಕಾರ್ಯಕ್ಷೇತ್ರದ ಸಹಕಾರದೊಂದಿಗೆ, ರೆಖ್ಯದಲ್ಲಿ 24 ನೇ ವರ್ಷದ ” ಮೊಸರು ಕುಡಿಕೆ ಉತ್ಸವ” ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಸಪ್ಟೆಂಬರ್ 06 ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 6.00 ರಿಂದ ಗಣಹೋಮದೊಂದಿಗೆ ವಿವಿಧ ಅಟೋಟ ಸ್ಪರ್ಧೆಗಳು ನಡೆಯಲಿದೆ.

LEAVE A REPLY

Please enter your comment!
Please enter your name here