ಹತ್ಯಡ್ಕ: ರೆಖ್ಯ ಗ್ರಾಮಸ್ಥರಲ್ಲಿ ಹರ್ ಘರ್ ತಿರಂಗ ಕಾರ್ಯಕ್ರಮ ಯಶಸ್ವಿಗೆ ಮನವಿ

0

ರೆಖ್ಯ: ಪ್ರತಿ ವರ್ಷದಂತೆ ಈ ವರ್ಷವೂ ಆ.15ರಂದು ಸ್ವಾತಂತ್ರೋತ್ಸವ ಅಂಗವಾಗಿ ಹರ್ ಘರ್ ತಿರಂಗ ಕಾರ್ಯಕ್ರಮವನ್ನು ತಮ್ಮ ಮನೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿ ಯಶಸ್ವಿಗೊಳಿಸುವಂತೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ರಾಷ್ಟ್ರ ಧ್ವಜಕ್ಕೆ ಯಾವುದೇ ಅಗೌರವವಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here