ಬಂದಾರು: ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮವು ರಾಜ್ಯಮಟ್ಟಕ್ಕೆ ಆಯ್ಕೆ

0

ಬಂದಾರು: ಈಶ ಸಂಸ್ಥೆಯ 15ನೇ ಗ್ರಾಮೋತ್ಸವದ ಆಶ್ರಯದಲ್ಲಿ ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಆ.13 ರಂದು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ನಡೆದ ತ್ರೋಬಾಲ್ ಪಂದ್ಯಾವಳಿಯಲ್ಲಿ ಬಂದಾರು ಗ್ರಾಮವು ಪ್ರಥಮ ಬಹುಮಾನವನ್ನು ಗಳಿಸಿ ದಕ್ಷಿಣ ಕನ್ನಡ ಪ್ರತಿನಿಧಿಸುತ್ತಿರುವ ತಂಡವು ಸೆ.3ರಂದು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here