ಶಿರ್ಲಾಲು: ಸ.ಹಿ.ಪ್ರಾ.ಶಾಲೆ ಕರಂಬಾರು ವಲಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಬಾಲಕರ ವಿಭಾಗ ಪ್ರಥಮ ಸ್ಥಾನ, ಬಾಲಕಿಯರ ವಿಭಾಗ ದ್ವಿತೀಯ ಸ್ಥಾನ

0

ಶಿರ್ಲಾಲು:ಆ.11ರಂದು ಶಿರ್ಲಾಲು ಶಾಲೆಯಲ್ಲಿ ನಡೆದ, ನಾರಾವಿ ವಲಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಶಾಲೆಯು ಪ್ರಥಮ ಸ್ಥಾನ ಪಡೆದಿರುತ್ತಾರೆ.

ಬಾಲಕಿಯರ ವಿಭಾಗದಲ್ಲಿ ಕರಂಬಾರು ಶಾಲೆಯು ದ್ವಿತೀಯ ಸ್ಥಾನ ಪಡೆದಿರುತ್ತಾರೆ,

LEAVE A REPLY

Please enter your comment!
Please enter your name here