Site icon Suddi Belthangady

ಕುಕ್ಕೆಡಿ: ಗ್ರಾ.ಪಂ. ನಿಕಟ ಪೂರ್ವ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವ

ಕುಕ್ಕೆಡಿ: ಕುಕ್ಕೇಡಿ ಗ್ರಾಮ ಪಂಚಾಯಿತಿನಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಜನಾರ್ಧನ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಗೀತಾ ಇವರನ್ನು ಆ.14ರಂದು ಗ್ರಾಮ ಪಂಚಾಯತ್ ನಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿನ ನೂತನ ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷೆ ಕುಸುಮ, ಸದಸ್ಯರುಗಳು, ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version