ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರೋತ್ಸವ

0

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆ ಉಜಿರೆಯಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು.ಸುಬೇದಾರ್ ಮೆಲ್ವಿನ್ ಫೆರ್ನಾಂಡಿಸ್ ಧ್ವಜಾರೋಹಣಗೈದರು.

ಸಂಚಾಲಕರಾದ ವ.ಫಾ.ಜೇಮ್ಸ್ ಡಿಸೋಜಾ, ಪ್ರಾಂಶುಪಾಲರಾದ ವಿಜಯ್ ಲೋಬೊ, ವ.ಫಾ.ರೊಕ್ಕಿ ಪಿಂಟೊ, ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್, ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಡಿಸೋಜಾ, ಅರುಣ್ ರೆಬೆಲ್ಲೊ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಡಾ.ಪ್ರಶಾಂತ, ಅನಿತಾ ಮೊನಿಸ್, ಪಾಲನಾ ಮಂಡಳಿ ಕಾರ್ಯದರ್ಶಿ ಲಿಗೋರಿ ವಾಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here