ಶಿಶಿಲ ಪಂಚಾಯತ್ ನಲ್ಲಿ ಸ್ವಾತಂತ್ರ್ಯದಿನಾಚರಣೆ

0

ಶಿಶಿಲ: ಶಿಶಿಲ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ನೂತನ ಅಧ್ಯಕ್ಷ ಸುದಿನ್ ಹಾಗೂ ಉಪಾಧ್ಯಕ್ಷ ಯತೀಶ್ ಧ್ವಜಾರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ಪಂಚಾಯತ್ ನ ಮಾಜಿ ಅಧ್ಯಕ್ಷ ಸಂದೀಪ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ರವಿ ಬನಪಾ ಗೌಡ್ರು, ಸಿಬ್ಬಂದಿಗಳು ಹಾಗೂ ಊರಿನ ಹಿರಿಯರು, ಗ್ರಾಮಸ್ಥರು, ಪಂಚಾಯತ್ ಸದಸ್ಯರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು, ಶಿಕ್ಷಕರು, ಆಶ್ರಮ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here