Site icon Suddi Belthangady

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಉಜಿರೆಯ ವೈದ್ಯರಾದ ಡಾ.ಸುಧೀರ್ ಪ್ರಭು ಧ್ವಜಾರೋಹಣ ನೆರವೇರಿಸಿದರು.

ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ.ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version