Site icon Suddi Belthangady

ಅರಸಿನಮಕ್ಕಿ ಗ್ರಾಮ ಪಂಚಾಯಿತ್ ನಲ್ಲಿ ಸ್ವಾತಂತ್ರೋತ್ಸವ

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯಿತ್ ನಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು.ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್ ರವರು ಧ್ವಜಾರೋಹಣ ನೆರವೇರಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ ಗೌಡ್ರು, ಪಂಚಾಯತ್ ಸಿಬ್ಬಂದಿಗಳು, ಪಂಚಾಯತ್ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Exit mobile version